ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..! – News Kadaba

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿಯ ಪ್ರಥಮೇಶ್ ಎಂದು ಗುರುತಿಸಲಾಗಿದೆ. ಪ್ರಥಮೇಶ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಆತನ ಮೃತದೇಹ ಅವರ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top