ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ – News Kadaba

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕ ವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

 

ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಬೆಂಗಳೂರಿನ ಮೌರ್ಯ ವೃತ್ತದಿಂದ ರಾಜಭವನದವರೆಗೆ ಪಂಜಿನ‌ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 27ರಂದು ರಾಜಭವನ ಮುತ್ತಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

Scroll to Top