ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೃದಯಾಘಾತ- ಎಎಸ್ಐ ಮೃತ್ಯು..! – News Kadaba

ಹೃದಯಾಘಾತ- ಎಎಸ್ಐ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.

 

ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top