4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 21. ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ ಸುರಕ್ಷತೆ ಕಾಪಾಡುವಲ್ಲಿ ನರ್ಸರಿಯಲ್ಲಿ ವಿಫಲಗೊಂಡಿದೆ. ಮಕ್ಕಳಿಗೆ ನರ್ಸರಿಯಲ್ಲಿ ಸರಿಯಾದ ಭದ್ರತೆ ಇಲ್ಲದಿರುವುದಕ್ಕೆ ಈ ಘಟನೆ ಸಂಭವಿಸಿದೆ.

Also Read  ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

 

 

 

error: Content is protected !!
Scroll to Top