ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

Also Read  ಕಾಣೆಯಾಗಿದ್ದಾರೆ

 

error: Content is protected !!
Scroll to Top