ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 21.  ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 27ರವರೆಗೆ ವಿಸ್ತರಿಸಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ತೀರ್ಪು ನೀಡಿದ್ದಾರೆ.

Also Read  ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು

 

error: Content is protected !!
Scroll to Top