(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 21. ಬೈಕ್ ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್, ಆರ್ ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಎಂದು ಗುರುತಿಸಲಾಗಿದೆ.
ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..!
