’ವಚನ ದರ್ಶನ’ ಪುಸ್ತಕ ಬಿಡುಗಡೆ ವಿರೋಧ       ಪ್ರಗತಿಪರ ಲಿಂಗಾಯುತ ನಾಯಕರ ಪ್ರತಿಭಟನೆ    

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ವಿವಾದಿತ ಪುಸ್ತಕ ವಚನ ದರ್ಶನ ಬಿಡುಗಡೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಭಾರತೀಯ ವಿದ್ಯಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್ ಅವರು ಸಂಜೆ 6 ಗಂಟೆಗೆ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಪುಸ್ತಕ ಬಿಡುಗಡೆ ವಿರೋಧಿಸಿ ಪ್ರಗತಿಪರ ಲಿಂಗಾಯತ ನಾಯಕರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

                                                                                      

Also Read  ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ

 

 

error: Content is protected !!
Scroll to Top