ರೇಣುಕಾಸ್ವಾಮಿ ಹತ್ಯೆ ಪ್ರಕರಣ       ನಟ ದರ್ಶನ್ ಎ1 ಆರೋಪಿ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.   ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ವರದಿ ತಿಳಿದು ಬಂದಿದೆ.

ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆರೋಪಿಗಳ ವಿವರವನ್ನು ಉಲ್ಲೇಖಿಸುವಾಗ ದರ್ಶನ್ ಅವರನ್ನು ಎ1 ಎಂದು ಪೊಲೀಸರು ಉಲ್ಲೇಖಿಸಲಿದ್ದಾರೆ ಎನ್ನಲಾಗಿದೆ.

Also Read  ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                           

 

error: Content is protected !!
Scroll to Top