ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ.

ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.

 

error: Content is protected !!

Join the Group

Join WhatsApp Group