ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! – News Kadaba

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ.

ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.

 

Scroll to Top