32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

 

error: Content is protected !!
Scroll to Top