ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ     ತುರ್ತು ಪರಿಸ್ಥಿತಿ ಘೋಷಣೆ         – News Kadaba

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ     ತುರ್ತು ಪರಿಸ್ಥಿತಿ ಘೋಷಣೆ        

(ನ್ಯೂಸ್ ಕಡಬ) newskadaba.c0m ತಿರುವನಂತಪುರ, ಆ. 22.  ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಪ್ರಯಾಣಿಕರನ್ನು ಇಳಿಸಿದ ನಂತರ, ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ ಎಂದು ವರದಿ ತಿಳಿಸಿದೆ.

 

Scroll to Top