ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು.

ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.

 

error: Content is protected !!
Scroll to Top