ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ.

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್ ಗೆ ಹೋಗಿದ್ದರು ಎನ್ನಲಾಗಿದೆ.

Also Read  ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

 

error: Content is protected !!
Scroll to Top