ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ – News Kadaba

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.c0m ಚಿಕ್ಕಮಗಳೂರು, ಆ. 22.  ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನ‌ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ ಎನ್ನಲಾಗಿದೆ.

 

 

Scroll to Top