ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ – News Kadaba

‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ರ ಬಿಗ್ ಅಪ್ ಡೇಟ್‌ವೊಂದು ಸಿಕ್ಕಿದೆ. ಈ ಸಿನಿಮಾದಲ್ಲಿ ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಷ್ಟ್ರಾದ್ಯಂತ ಮನ್ನಣೆ ಪಡೆದಿದ್ದ ಕಾಂತಾರ ರಿಷಭ್ ಶೆಟ್ಟಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟ ಚಿತ್ರ.

ಇದೀಗ ಇದೇ ಚಿತ್ರದ ಹಿಂದಿನ ಕಥಾ ಭಾಗವಾದ ಕಾಂತಾರ ಚಾಪ್ಡರ್‍1 ನ ಬಿಗ್ ಅಪ್ಡೇಟ್ ಸಿಕ್ಕಿದೆ. ಚಿತ್ರದಲ್ಲಿನ ಕಳರಿ ಪಯಟ್ಟು ವೀರನ ಪಾತ್ರದ ಲುಕ್ ಅನಾವರಣ ಆಗಿದೆ. ಇತ್ತೀಚೆಗೆ ರಿಷಬ್ ಕಳರಿ ಪಯಟ್ಟು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಕೂಡಾ ಹೊರಬಿದ್ದಿತ್ತು.

 

 

 

 

Scroll to Top