KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 190
ಅರ್ಜಿ ಸಲ್ಲಿಕೆ:ಆನ್ಲೈನ್ (Online)
ಉದ್ಯೋಗ ಸ್ಥಳ : ಭಾರತದಾದ್ಯಂತ

ಹುದ್ದೆಗಳು :
ಪಾಯಿಂಟ್ಸ್ ಮ್ಯಾನ್– 60
ಟ್ರ್ಯಾಕ್ ನಿರ್ವಾಹಕರು– 35
ತಂತ್ರಜ್ಞ-III – 20
ತಂತ್ರಜ್ಞ- III -15
ಸ್ಟೇಷನ್ ಮಾಸ್ಟರ್ – 10
ESTM-III – 15
ಸಹಾಯಕ ಲೋಕೋ ಪೈಲಟ್– 15
ಹಿರಿಯ ವಿಭಾಗದ ಇಂಜಿನಿಯರ್– 05
ಹಿರಿಯ ವಿಭಾಗದ ಇಂಜಿನಿಯರ್– 05
ಗೂಡ್ಸ್ ಟ್ರೈನ್ ಮ್ಯಾನೇಜರ್– 05
ವಾಣಿಜ್ಯ ಮೇಲ್ವಿಚಾರಕರು– 05

ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳ ಅನುಗುಣವಾಗಿ 10ನೇ (SSLC) / ಐಟಿಐ (ITI) ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Also Read  ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ

ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ :
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ. 885/-
* SC/ ST/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 18 ರಿಂದ 36 ವರ್ಷಗಳನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಅಕ್ಟೋಬರ್ 2024

Also Read  ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

ಅರ್ಜಿ ಲಿಂಕ್ / ವೆಬ್ಸೈಟ್https://konkanrailway.com/pages/viewpage/current_notifications

error: Content is protected !!
Scroll to Top