*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ. ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ.

ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ ಎನ್ನಲಾಗಿದೆ.

Also Read  ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

 

 

error: Content is protected !!
Scroll to Top