ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್  – News Kadaba

ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದಂತಿದೆ. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ ಎಂದು ವರದಿಯಾಗಿದೆ.

 

 

 

 

Scroll to Top