ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರು ಪಲ್ಟಿ- ವ್ಯಕ್ತಿ ಮೃತ್ಯು..! – News Kadaba

ಕಾರು ಪಲ್ಟಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಮಗನನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿದ್ದ ವೇಳೆ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ವಿರಾಜಪೇಟೆಯ ಗಣೇಶ್(64) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.

Scroll to Top