ವಿಮಾನ ಪತನ..!       9 ಮಂದಿ ಸಾವು..!    

(ನ್ಯೂಸ್ ಕಡಬ) newskadaba.c0m ಬ್ಯಾಂಕಾಕ್, ಆ. 23.  ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ.

ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ. ವಿಮಾನದಲ್ಲಿದ್ದವರ ಗುರುತು ಸ್ಪಷ್ಟವಾಗಿಲ್ಲ, 7 ಪ್ರಯಾಣಿಕರು, ಇಬ್ಬರು ಪೈಲಟ್​ಗಳು ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದವರಲ್ಲಿ ಐವರು ಹ್ಯಾಂಕಾಂಗ್​, ಚೀನೀ ಪ್ರವಾಸಿಗರು ಹಾಗೂ ಸಿಬ್ಬಂದಿ ಎಂದು ವರದಿಯಾಗಿದೆ.

Also Read  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

 

 

 

 

error: Content is protected !!
Scroll to Top