ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ  ಕೆಎಲ್ ರಾಹುಲ್ ನಿವೃತ್ತಿ ಘೋಷಣೆ      ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ KL Rahul ನಿವೃತ್ತಿ ಘೋಷಿಸಿರುವ ಸುದ್ದಿಯೊಂದು ಕಾಡ್ಗಿಚ್ಚಿನಂತೆ ಹಬ್ಬಿದ್ದು, ವ್ಯಾಪಕ ವೈರಲ್ ಆಗುತ್ತಿದೆ.

ಕೆಎಲ್ ರಾಹುಲ್ ವೃತ್ತಿಪರ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ರಾಹುಲ್ ಅವರ ಇನ್‌ ಸ್ಟಾಗ್ರಾಮ್ ಖಾತೆಯಿಂದ ಅಪ್ಲೋಡ್ ಆಗಿದೆ ಎಂದು ಹೇಳಲಾಗುತ್ತಿರುವ ಸ್ಟೋರಿಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಹರಿದಾಡುತ್ತಿದೆ.

 

 

 

Scroll to Top