ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                               – News Kadaba

‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತಿದ್ದು, ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದರು.

 

 

Scroll to Top