ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ     624 ಕೋಟಿ ರೂ ದಂಡ- 5ವರ್ಷ ನಿಷೇಧ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 23.  ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ ನಡೆಸಿದ್ದು, 624 ಕೋಟಿ ರೂ ದಂಡ ಹೇರಿ 5 ವರ್ಷ ನಿಷೇಧ ಹೇರಿದೆ.

ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ, ಮೂವರು ವ್ಯಕ್ತಿಗಳು ಹಾಗೂ 22 ಕಂಪನಿಗಳ ಮೇಲೆ ಗದಾಪ್ರಹಾರ ನಡೆಸಿದೆ. ಇವರಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದು, ಐದು ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆ (ಷೇರುಪೇಟೆ)ಯಿಂದ ನಿಷೇಧ ಹೇರಿದೆ.

Also Read  ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ!

 

error: Content is protected !!
Scroll to Top