ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್ – News Kadaba

ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಆಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ.

ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824- 2220318 ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top