ಅರಂತೋಡು: ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 26. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನವು ಅರಂತೋಡು ಪೇಟೆಯಲ್ಲಿ ನಡೆಯಿತು.

 

ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

Also Read  ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ

error: Content is protected !!
Scroll to Top