(ನ್ಯೂಸ್ ಕಡಬ) newskadaba.c0m ಆಂಧ್ರಪ್ರದೇಶ, ಆ. 26. ಹೈದರಾಬಾದ್ ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್ ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.
ಚವಾಣ್, ಆರಂಭದಲ್ಲಿ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು ಮತ್ತು ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.