ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ  ಪ್ರಧಾನಿ ನರೇಂದ್ರ ಮೋದಿ 

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 26.  ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ.

ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ರಕ್ಷಣೆ ತುಂಬಾ ಮುಖ್ಯವಾದದ್ದು, ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು ಮತ್ತು ಅಪರಾಧಿ ಯಾರೇ ಇರಲಿ ರಕ್ಷಿಸುವ ಕೆಲಸ ಮಾಡಬಾರದು ಎಂದು ವರದಿ ತಿಳಿಸಿದೆ.

Also Read  ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

 

 

error: Content is protected !!
Scroll to Top