ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಅಧಿಕಾರಿಗಳು ಎಚ್ಚರಿಕೆ ನೀಡಿದರೂ ಮೀನು ಹಿಡಿಯುವ ದುಸ್ಸಾಹಸ ಮಾಡಿದ ಮೀನುಗಾರರು 

(ನ್ಯೂಸ್ ಕಡಬ) newskadaba.c0m ಯಾದಗಿರಿ, ಆ. 26.  ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರೂ, ಮೀನುಗಾರರು ಅಪಾಯವನ್ನು ಲೆಕ್ಕಿಸದೇ ಮೀನು ಹಿಡಿಯುವ ದುಸ್ಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಡ್ಯಾಂ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಏರಿಕೆಯಾಗಿದೆ. ಈ ಕಾರಣದಿಂದ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂನ 25 ಗೇಟ್ ತೆರೆದು ಕೃಷ್ಣಾ ನದಿಗೆ 1,20,800 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR

 

 

 

error: Content is protected !!
Scroll to Top