ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
14ರ ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆ – ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಜಿಲ್ಲಾಮಟ್ಟಕ್ಕೆ ಆಯ್ಕೆ – News Kadaba

14ರ ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆ – ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಜಿಲ್ಲಾಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 26. ದ.ಕ.ಜಿ.ಪಂ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯು ಆ. 23ರಂದು ಸರಸ್ವತಿ ವಿದ್ಯಾಲಯದಲ್ಲಿ ನಡೆಯಿತು.


14 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಾನ್ವಿ ದೊಡ್ಡಮನೆ ಅವರು ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶ್ರೀ ಮೂಕಾಂಬಿಕಾ ಮಾರುತಿ ಆಟೋ ವರ್ಕ್ಸ್ ಕಡಬ ಮಾಲಕರಾದ ನಿತ್ಯಾನಂದ ದೊಡ್ಡಮನೆ ಹಾಗೂ ಸೀತಾಲಕ್ಷ್ಮಿ ದಂಪತಿಯ ಪುತ್ರಿ. ಈಕೆ ಸಂತೋಷ್ ಮೂಡುಕಜೆ ಹಾಗೂ ಪ್ರಶ್ವಿಜಾ (ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ) ಇವರಿಂದ ಯೋಗ ತರಬೇತಿ ಪಡೆದಿರುತ್ತಾರೆ.

Scroll to Top