ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ          – News Kadaba

‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ         

(ನ್ಯೂಸ್ ಕಡಬ) newskadaba.c0m ಹುಬ್ಬಳ್ಳಿ, ಆ. 26.  ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕಾಂಗ್ರೆಸ್​ನವರೇ ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಹೇಳಿದರು. ದಾಖಲೆ ನಮಗೆ ಯಾರು ಕೊಟ್ಟಿದ್ದಾರೆ ಎಂಬುವುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್​ನಲ್ಲಿ ಹೊಸ ಸಿಎಂ ಬರುತ್ತಾರೆ. ಹೀಗಾಗಿ ಬಿಜೆಪಿ ನಾಯಕರು ಸಿಎಂ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ.

Scroll to Top