ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!! – News Kadaba

24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಆ. 26. 24ರ ಯುವಕನೋರ್ವ 15 ವರ್ಷದ ಬಾಲಕನ ಮೇಲೆ ಅತ್ಯಾಚಾರ(Boy raped)ವೆಸಗಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಮಾಸುಮ್ ಹುಲಮನಿ ಎಂದು ಗುರುತಿಸಲಾಗಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಾಸುಮ್ ಹುಲಮನಿ, ಬಾಲಕನನ್ನು ಮೊಬೈಲ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಘಟನೆಯ ಸಂಬಂಧ ಪೊಲೀಸರು ಆರೋಪಿಒ ಮಾಸುಮ್ ಹಲುಮನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Scroll to Top