ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

6ನೇ ತರಗತಿಯ ಆಯ್ಕೆಗೆ ನಡೆಯುವ ಈ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವೆಬ್ಬ್ ಸೈಟ್ www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯ ಮುಡಿಪು, ಉಳ್ಳಾಲ ತಾಲೂಕು  ದೂರವಾಣಿ ಸಂಖ್ಯೆ 08255-261300 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

Also Read  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..! 

error: Content is protected !!
Scroll to Top