ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಸುಳ್ಯ  ಇನ್ಸ್ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ ಪುತ್ತೂರಿನವರಿಗೆ ಪ್ರಭಾರ ವಹಿಸಲಾಗಿತ್ತು. ಇದೀಗ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ತಿಮ್ಮಪ್ಪ ನಾಯ್ಕ್ ರವರನ್ನು, ಇದೀಗ ಸುಳ್ಯಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Also Read  ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌

error: Content is protected !!
Scroll to Top