ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Breaking News ಕಡಬ ಸರಕಾರಿ ಶಾಲೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತ – News Kadaba

Breaking News ಕಡಬ ಸರಕಾರಿ ಶಾಲೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

ಕುಂತೂರು‌ ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ.‌ ನಷ್ಟ ಸಂಭವಿಸಿದೆ. ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Nk

Scroll to Top