ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ – News Kadaba

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Nk
ಅಲ್ಲದೇ ಈ ಸಂದರ್ಭ 12.5 ಸೆಂಟಿಮೀಟರ್ ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಅದು ಎಚ್ಚರಿಸಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅತ್ತ ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿಯೂ ಭಾರೀ ಮಳೆಯಾಗಲಿದೆ. ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದ್ದು, ಕರ್ನಾಟಕ ಕರಾವಳಿಯುದ್ದಕ್ಕೂ ಗಾಳಿಯ ವೇಗವು ಗಂಟೆಗೆ 35ರಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ. ವರೆಗೆ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Scroll to Top