ಕಡಬ: ನಾಳೆ (ಆ. 29) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪುತ್ತೂರು, ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಗುರುವಾರ (ಆ. 29) ಪೂರ್ವಾಹ್ನ 10:00ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗದ ವಿದ್ಯುತ್ ನಿಲುಗೆ ಮಾಡಲಾಗುವುದು.

ಆದ್ದರಿಂದ 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

Nk

error: Content is protected !!
Scroll to Top