ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ – News Kadaba

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 28. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್ 1, 2024 ರಿಂದ ಜಯ್ ಶಾ ICCಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Scroll to Top