ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ – News Kadaba

ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಗೌರಿ-ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಹಬ್ಬಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ಆರಂಭಿಸಿದೆ. ಇದರಂತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯುತ್ತಿದೆ. ಆದರೆ, ವಶಕ್ಕೆ ಪಡೆದ ಈ ಪಿಒಪಿ ಗಣೇಶ ಮೂರ್ತಿಗಳು ಯಾವ ರೀತಿ ವಿಲೇವಾರಿಯಾಗುತ್ತಿದೆ ಎಂಬುದರ ಕುರಿತ ಪ್ರಶ್ನೆ ಹಲವರಲ್ಲಿ ಕಾಡತೊಡಗಿದೆ.

ಇಲ್ಲಿಯವರೆಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB), ಜಿಲ್ಲಾಡಳಿತಗಳು ಮತ್ತು ಮಹಾನಗರ ಪಾಲಿಕೆಗಳು ರಾಜ್ಯದಲ್ಲಿ ಸುಮಾರು 5,000 ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಂಡಿವೆ, ಈ ಪೈಕಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಮೂರ್ತಿಗಳ ಸರಬರಾಜು ಮಾಡುವ ರಾಮನಗರದಿಂದಲೇ ಅತೀ ಹೆಚ್ಚು ಮೂರ್ತಿಗಳ ವಶಕ್ಕೆ ಪಡೆದಿದೆ ಎಂದು ವರದಿ ತಿಳಿದುಬಂದಿದೆ.

 

Scroll to Top