ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಶಾಲಾ ಗೋಡೆ ಬಿದ್ದು 4 ವಿದ್ಯಾರ್ಥಿಗಳಿಗೆ ಗಾಯ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ – News Kadaba

ಕಡಬ: ಶಾಲಾ ಗೋಡೆ ಬಿದ್ದು 4 ವಿದ್ಯಾರ್ಥಿಗಳಿಗೆ ಗಾಯ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 28. ತಾಲೂಕಿನ ಪೆರಾಬೆ ಸಮೀಪದ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಕುಸಿದುಬಿದ್ದ ಪರಿಣಾಮ ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಹಾಗೂ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು‌. ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

Scroll to Top