ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..! – News Kadaba

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..!

Death, deadbody, Waterfall

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಮಾಹಿತಿ ಲಭ್ಯವಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತೇಲಿ ಹೋಗಿರುವುದು ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.

Scroll to Top