ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ – News Kadaba

ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ  ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ “ಜೀವಮಾನ ಸಾಧನೆ ಪ್ರಶಸ್ತಿ” ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು “ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೇವಾಸಿಂಧು ಆನ್ ಲೈನ್ ವೆಬ್‍ ಸೈಟ್: https://sevasindhuservices.karnataka.gov.in ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top