ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೋವ್ ಜೈಲಿನಿಂದ ಬಿಡುಗಡೆ..! – News Kadaba

ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೋವ್ ಜೈಲಿನಿಂದ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 29. ಹಲವು ಆರೋಪಗಳಡಿಯಲ್ಲಿ ಬಂಧಿತನಾಗಿದ್ದ ಟೆಲಿಗ್ರಾಂ ಸಂಸ್ಥಾಪಕ ಪಾವೆಲ್‌ ಡುರೋವ್‌ ರನ್ನು 5.5 ದಶಲಕ್ಷ ಡಾಲರ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಅಲ್ಲದೇ ಫ್ರಾನ್ಸ್‌ ದೇಶದ ಅಧಿಕಾರಿಗಳು ಈತನಿಗೆ ದೇಶ ತೊರೆದು ಹೋಗುವಂತೆಯೂ ಆದೇಶಿಸಿದ್ದು, ಇದೀಗ ಫ್ರಾನ್ಸ್‌ ನಿಂದ ಬಹಿಷ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ. ಜೊತೆಗೆ ವಾರಕ್ಕೆ ಎರಡು ಬಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡುವಂತೆಯೂ ಸೂಚಿಸಲಾಗಿದೆ. ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಉಗ್ರವಾದ, ಮಕ್ಕಳ ಲೈಂಗಿಕ ವಿಡಿಯೋ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಈತನ ವಿರುದ್ದ 12ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆ ಬಳಿಕ ಭಾರತದಲ್ಲಿಯೂ ಸಹ ಟೆಲಿಗ್ರಾಂ ಅಪ್ಲಿಕೇಶನ್‌ ಗೆ ನೀಡಿದ್ದ ಪರವಾನಗಿಯನ್ನು ಮರುಪರಿಶೀಲನೆಗೊಳಪಡಿಸಲು ನಿರ್ಧರಿಸಲಾಗಿತ್ತು.

Scroll to Top