ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ – News Kadaba

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಸಾಧನೆಗೈಯಲು ಅತ್ಯುತ್ತಮ ಕೊಡುಗೆ ನೀಡಿದ ರಾಜ್ಯದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯು ಪ್ರಮಾಣ ಪತ್ರ, ಪ್ರಶಸ್ತಿ ಫಲಕ, ರೂ. 10 ಲಕ್ಷಗಳ ನಗದು ಬಹುಮಾನ ಒಳಗೊಂಡಿರುತ್ತದೆ. ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ಕಚೇರಿ, ಮಂಗಳೂರು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top