ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ – News Kadaba

150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ರಜೆ ನೀಡಿ ಕಳುಹಿಸಿದೆ.

ಹಣಕಾಸು ಸೇರಿದಂತೆ ಕಾನೂನು ಗುತ್ತಿಗೆದಾರರ ಸಮಸ್ಯೆಗಳನ್ನು ಸ್ಪೈಸ್ ಜೆಟ್ ಎದುರಿಸುತ್ತಿದೆ. ಈ ಹಿನ್ನಲೆ ವಿಮಾನಗಳು ಕಡಿಮೆ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆರ್ಥಿಕ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳವರೆಗೆ ವೇತನವಿಲ್ಲದೆ ರಜೆಯ ಮೇಲೆ ಕಳುಹಿಸಲಾಗುವುದು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.

 

 

Scroll to Top