(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ದಸ್ತಾವೇಜಿನ ನೋಂದಣಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಾಣಿ ಕಚೇರಿಯಲ್ಲಿ ನೋಂದಣಿ ಮಾಡುವ ಮೂಲಕ ಇದರ ಪ್ರಯೋಜ ಪಡೆದುಕೊಳ್ಳುವಂತೆ ಮಂಗಳೂರು ನಗರ ಹಿರಿಯ ಉಪ ನೋಂದಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಿರಾಸ್ತಿ- ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ಜಾರಿ
