ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.

ವಂದೇ ಭಾರತ್ ರೈಲುಗಳ ಪಟ್ಟಿ:
ಬೆಂಗಳೂರು- ಮಧುರೈ (ರೈಲು ನಂ. 20671/20672)
ಮೀರತ್- ಲಖನೌ (ರೈಲು ನಂ. 22490/22489)
ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628)

ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು 1 ಗಂಟೆ 30 ನಿಮಿಷಗಳ ಪ್ರಯಾಣದ ಸಮಯ ಉಳಿತಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group