ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು.


ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

error: Content is protected !!

Join the Group

Join WhatsApp Group