ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02. ಭಾರತ ದೇಶದ ಸುಪ್ರೀಂ ಕೋರ್ಟ್‌ ಗೆ 75 ವರ್ಷ ತುಂಬಿರುವ ಹಿನ್ನೆಲೆ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.

ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸೂಚಿಸುವ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದ್ದು, ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಈ ಹೊಸ ಲಾಂಛನವನ್ನು ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು ಸಂವಿಧಾನವನ್ನು ಒಳಗೊಂಡಿದೆ.

Also Read  ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ... !!!

 

error: Content is protected !!
Scroll to Top